News

ಬೆಂಗಳೂರು: ಚೀಟಿ ಹೆಸರಿನಲ್ಲಿ ಬರೋಬ್ಬರಿ 10 ಕೋಟಿ ರೂ. ವಂಚಿಸಿರುವ ಪ್ರಕರಣ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಚೀಟಿ ಹಾಕಿಸಿ ಕೊಂಡಿದ್ದ ಮಹಿಳೆ ತನ್ನ ಕುಟುಂಬ ಸಮೇತ ಪರಾರಿಯಾಗಿದ್ದಾರೆ. ಈ ಬೆನ್ನಲ್ಲೇ ಇಡೀ ಪ್ರಕರಣವನ್ನು ಸಿಐಡಿ ...